Ration Card Corrections/Modification allowed for three days in Karnataka (ಪಡಿತರ ಚೀಟಿಯಲ್ಲಿ ತಿದ್ದುಪಡಿ/ಸೇರ್ಪಡೆಗೆ ಅವಕಾಶ)

By Admin
0

ಪಡಿತರ ಚೀಟಿಯಲ್ಲಿ ತಿದ್ದುಪಡಿ/ಸೇರ್ಪಡೆಗೆ ಅವಕಾಶ (Ration Card Corrections/Modification allowed for three days from 18th August 2023 to 21st August 2023 for availing Karnataka Gruha Lakhsmi Scheme.)

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯಲ್ಲಿ ತಿದ್ದುಪಡಿ ಅಥವಾ ಸೇರ್ಪಡೆಗೆ ಅವಕಾಶ ನೀಡಿದೆ. Link for  Food, Civil Supplies &Consumer Affairs Department

https://aaharasachivalaya.karnataka.gov.in/

ಗೃಹಲಕ್ಷ್ಮಿಯೋಜನೆಯ ಲಾಭ ಪಡೆಯಲು ಕುಟುಂಬದ ಯಜಮಾನಿಯ ಸ್ಥಾನ ಬದಲಾಯಿಸುವ ಅವಶ್ಯಕತೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದು.

ಯಾವೆಲ್ಲ ಸಂದರ್ಭಗಳಲ್ಲಿ ಬದಲಾಯಿಸಬಹುದು


1) ಯಜಮಾನಿಯ ಸ್ಥಾನದಲ್ಲಿರುವ ಮಹಿಳೆ ನಿಧನರಾಗಿದ್ದರೆ

2) ಪಡಿತರ ಚೀಟಿಯಲ್ಲಿ ಪುರುಷ ಕುಟುಂಬದ ಮುಖ್ಯಸ್ಥನಾಗಿದ್ದರೆ

3) ಯಜಮಾನಿಯ ಸ್ಥಾನವನ್ನು ಅತ್ತೆಯಿಂದ ಸೊಸೆಗೆ ಅಥವಾ ಸೊಸೆಯಿಂದ ಅತ್ತೆಗೆ ವರ್ಗಾಯಿಸಬೇಕಾಗಿದ್ದರೆ

1)ಯೋಜನೆಗೆ ಇದುವರೆಗೂ ನೋಂದಾಯಿಸದೇ ಇರುವವರು ಯಜಮಾನಿಯ ಬದಲಾವಣೆ ಮಾಡಿಕೊಳ್ಳಬಹುದು.

ಸೂಚನೆ : 2)ಯೋಜನೆಯಡಿ ಈಗಾಗಲೇ ನೋಂದಾಯಿಸಿ ಯಜಮಾನಿಯ ಬದಲಾವಣೆಗೆ ಅರ್ಜಿ ಸಲ್ಲಿಸಿದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಅರ್ಜಿ ಇತ್ಯರ್ಥಗೊಳ್ಳುವವರೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ತಡೆಹಿಡಿಯಲಾಗುತ್ತದೆ.

ರೇಷನ ಕಾರ್ಡ ತಿದ್ದುಪಡಿ ಪ್ರಾರಂಭವಾಗಿದೆ.

(ಸೇರ್ಪಡೆ/ಡಿಲೀಟ್/ಅಪ್ಲೇಟ್ ಅವಕಾಶವಿದೆ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ


ಸಮಯ 18/08/2023 ಮಧ್ಯಾಹ್ನ 12.00 ರಿಂದ 21/08/2023 ಸಂಜೆ : 4.00 ವರೆಗೆ


(ವಿಶೇಷ ಸೂಚನೆ : ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಲಾಖೆಯಿಂದ ಯಾವುದೇ ಅವಕಾಶ ಕಲ್ಪಿಸಿರುವುದಿಲ್ಲ.)



Click Here to Join Telegram Channel

Post a Comment

0Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!